ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ► ಶಿವಮೊಗ್ಗ ಜಿ.ಪಂ.ಸದಸ್ಯ ಮಂಜುನಾಥ ನಾಯ್ಕ್ ಭೇಟಿ
(ನ್ಯೂಸ್ ಕಡಬ) newskadaba.com ಕಡಬ,ಅ.6. ಶಿವಮೊಗ್ಗ ಜಿ.ಪಂ. ಶಿಕಾರಿಪುರ ಕ್ಷೇತ್ರದ ಸದಸ್ಯರಾದ ಮಂಜುನಾಥ ನಾಯ್ಕ್‌ರವರು ಕಡಬದ ಭಾಗೀರಥಿ ಟವರ್ಸ್‌ನಲ್ಲಿರುವ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಗುರುವಾರ ಭೇಟಿ ನೀಡಿದರು. ಕಡಬ ಬ್ಲಾಕ್ ಕಾಂಗ್ರೆಸ್ ನ ಕಾರ್ಯ ಚಟುವಟಿಕೆಗಳ ಬಗ್ಗೆ ಅವರು ಮಾಹಿತಿ ಪಡೆದುಕೊಂಡರು. ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ರವರು ಮಾಹಿತಿ ನೀಡಿದರು. ಶಿಕಾರಿಪುರ ಬ್ಲಾಕ್ನ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗಿರೀಶ್ ನಾಯ್ಕ್‌ರವರು ಈ ಸಂದರ್ಭದಲ್ಲಿ ಜೊತೆಗಿದ್ದರು. ಸುಳ್ಯ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಧೀರ್ ದೇವಾಡಿಗ, ಪುತ್ತೂರು […]
ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ► ಶಿವಮೊಗ್ಗ ಜಿ.ಪಂ.ಸದಸ್ಯ ಮಂಜುನಾಥ ನಾಯ್ಕ್ ಭೇಟಿ Read More »
ಕರಾವಳಿ
