manjunathnagara

ಮಂಜುನಾಥನಗರ: ಸ್ವಚ್ಚ ಪರಿಸರ ಬಗ್ಗೆ ಜಾಗೃತಿ ಕಾರ್ಯಕ್ರಮ ► ರಸ್ತೆ ಹೊಂಡಕ್ಕೆ ಕಾಂಕ್ರೀಟ್

(ನ್ಯೂಸ್ ಕಡಬ) newskadaba.com ಕಡಬ,ಅ.4. ಮಂಜುನಾಥನಗರ ಶ್ರೀ ಸಿದ್ಧಿವಿನಾಯಕ ಸೇವಾ ಸಂಘ , ಅರುಂಧತಿ ಮಾತೃ ಮಂಡಳಿ, ವಿವೇಕಾನಂದ ಯುವಕ ಮಂಡಲ ಮತ್ತು ಶ್ರೀಗೌರಿ ಯುವತಿ ಮಂಡಲ ಇವುಗಳ ಜಂಟಿ ಆಶ್ರಯದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಬಂಬಿಲ ಕ್ರಾಸ್ನಿಂದ ಗೌರಿ ಹೊಳೆಯ ತನಕದ ರಸ್ತೆಗಳ ಹೊಂಡವನ್ನು ಮುಚ್ಚಿ ರಿಪೇರಿ ಮಾಡಲಾಯಿತು. ಬಳಿಕ ರಸ್ತೆ ಬದಿ ಇದ್ದ ಪೊದರು ಕಡಿದು ತೆರವುಗೊಳಿಸುವುದರ ಮೂಲಕ ಸ್ವಚ್ಚ ಪರಿಸರವನ್ನು ನಿರ್ಮಿಸುವ ಬಗ್ಗೆ ಜಾಗೃತಿ ಕಾರ್ಯಕ್ರಮ  ನಡೆಸಲಾಯಿತು. ಈ ಸಂದರ್ಭ […]

ಮಂಜುನಾಥನಗರ: ಸ್ವಚ್ಚ ಪರಿಸರ ಬಗ್ಗೆ ಜಾಗೃತಿ ಕಾರ್ಯಕ್ರಮ ► ರಸ್ತೆ ಹೊಂಡಕ್ಕೆ ಕಾಂಕ್ರೀಟ್ Read More »

ಕರಾವಳಿ

ಮಂಜುನಾಥನಗರ: ದೀನ್ ದಯಾಳ್ ಉಪಾದ್ಯಾಯರ ಜನ್ಮ ದಿನಾಚರಣೆ

(ನ್ಯೂಸ್ ಕಡಬ) newskadaba.com ಸವಣೂರು,ಸೆ.27. ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು ಕ್ರೀಯಾಶೀಲತೆ ಮತ್ತು ವೈಚಾರಿಕತೆಯಿಂದ ಬದುಕಿದವರು. ಯಾವುದೇ ಸ್ಥಾನವನ್ನು ಬಯಸದೇ ಸಾಮಾನ್ಯ ವ್ಯಕ್ತಿಯಾಗಿಯೇ ಅಸಾಮಾನ್ಯ ಸಾಧನೆ ತೋರಿದವರು. ಅವರ ಜೀವನ ಆದರ್ಶಗಳನ್ನು ನಾವು ಅಳವಡಿಸಿಕೊಳ್ಳಬೇಕು. ಸಾತ್ವಿಕ ಜೀವನ ನಡೆಸಿದ ಅವರು ಶ್ರೇಷ್ಠ ವ್ಯಕ್ತಿ ಎಂದು ಪಾಲ್ತಾಡಿ ಚೈತನ್ಯ ರೈತ ಶಕ್ತಿ ಗುಂಪಿನ ಅಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ ಹೇಳಿದರು. ಅವರು ಮಂಗಳವಾರ ಪಾಲ್ತಾಡಿ ಗ್ರಾಮದ ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ಭಾರತ ಸರಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು

ಮಂಜುನಾಥನಗರ: ದೀನ್ ದಯಾಳ್ ಉಪಾದ್ಯಾಯರ ಜನ್ಮ ದಿನಾಚರಣೆ Read More »

ಕರಾವಳಿ

ಸವಣೂರು: ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ಶಾರದಾ ಪೂಜೆ ► ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸವಣೂರು,ಸೆ.27. ಪಾಲ್ತಾಡಿ ಗ್ರಾಮದ ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ವಿದ್ಯಾ ದೇವತೆ, ಶಾರದೆ ಮಾತೆಯನ್ನು ಪೂಜಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ,ಚೈತನ್ಯ ರೈತ ಶಕ್ತಿ ಗುಂಪಿನ ಅಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ,ವಿವೇಕಾನಂದ ಯುವಕ ಮಂಡಲದ ಗೌರವಧ್ಯಕ್ಷ ಸುಧೀರ್ ಕುಮಾರ್ ರೈ ಕುಂಜಾಡಿ,ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ವಿಮಲಾ, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ನರಿಮೊಗರು ಪ್ರಖ್ಯಾತಿ ಯುವತಿ ಮಂಡಲದ ಅಧ್ಯಕ್ಷೆ ಗುರುಪ್ರಿಯಾ ನಾಯಕ್, ಹರೀಶ್

ಸವಣೂರು: ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ಶಾರದಾ ಪೂಜೆ ► ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ Read More »

ಕರಾವಳಿ
Scroll to Top