ಬೆಳ್ತಂಗಡಿಯ ಮನ್’ಶರ್ ವಿದ್ಯಾಸಂಸ್ಥೆಯಲ್ಲಿ ಪಿಯು ಕಾಲೇಜ್ ಗೆ ಸರಕಾರದಿಂದ ಅನುಮತಿ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.24. ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಎಂಬಲ್ಲಿ ಕಳೆದ 12 ವರುಷಗಳಿಂದ ವಿವಿಧ ವಿದ್ಯಾಸಂಸ್ಥೆಗಳನ್ನು ನಡೆಸಿಕೊಂಡು ಬರುತ್ತಿರುವ ಮನ್ ಶರ್ ಅಕಾಡೆಮಿಯಲ್ಲಿ 2022 – 23ರ ಶೈಕ್ಷಣಿಕ ವರ್ಷದಿಂದ ಪದವಿಪೂರ್ವ ಕಾಲೇಜ್ ನಡೆಸಲು ಸರಕಾರದಿಂದ ಅಧಿಕೃತ ಅನುಮತಿ ದೊರೆತಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಿಂದ ಹೊಸ ಕಾಲೇಜು ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿದ 14 ಕಾಲೇಜುಗಳ ಪೈಕಿ ಮೂರು ಕಾಲೇಜುಗಳಿಗೆ ಅನುಮತಿ ದೊರೆತಿದೆ. ಅದರಲ್ಲಿ ಮನ್ ಶರ್ ಪಿಯು ಕಾಲೇಜ್ ಒಂದಾಗಿದ್ದು, […]
ಬೆಳ್ತಂಗಡಿಯ ಮನ್’ಶರ್ ವಿದ್ಯಾಸಂಸ್ಥೆಯಲ್ಲಿ ಪಿಯು ಕಾಲೇಜ್ ಗೆ ಸರಕಾರದಿಂದ ಅನುಮತಿ Read More »
ಕರ್ನಾಟಕ
