ಪ್ರವಾಸಿಗರ ರಕ್ಷಣೆಗೆ ನಮ್ಮ ಆಧ್ಯತೆ ➤ ಡಾ|| ಚೂಂತಾರು
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 08. ಮಂಗಳೂರಿನ ಸುಂದರ ಮನಮೋಹಕ ಕಡಲತೀರಕ್ಕೆ ಪ್ರತಿ ನಿತ್ಯ ಸಾವಿರಾರು ಪ್ರವಾಸಿಗರು ಬರುತ್ತಾರೆ. ಇವರಿಗೆ ಸಮುದ್ರದ ಆಳ, ಸೆಳೆತ ಮತ್ತು ಅಪಾಯದ ಅರಿವಿರುವುದಿಲ್ಲ. ಮೋಜು ಮಸ್ತಿಗಾಗಿ ಕಡಲಿಗೆ ಇಳಿದು ಅಪಾಯವನ್ನು ಮೈಗೆಳೆದುಕೊಳ್ಳುತ್ತಾರೆ. ಅವರನ್ನು ಎಚ್ಚರಿಸಿ, ಮಳೆಗಾಲದಲ್ಲಿ ಕಡಲಿಗಿಳಿಯದಂತೆ ಮಾಡುವ ಹೊಣೆಗಾರಿಕೆ ಬೀಚ್ ಗಾರ್ಡ್‍ಗಳಾಗಿ ಕೆಲಸ ಮಾಡುವ ಹೋಮ್ ಗಾರ್ಡ್‍ಗಳಿಗೆ ಇದೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಎಲ್ಲಾ ಎಂಟು ಬೀಚ್‍ಗಳಿಗೆ ಜಿಲ್ಲಾಧಿಕಾರಿಯವರ ಆದೇಶದಂತೆ ಬೀಚ್‍ಗಾರ್ಡ್ ನೇಮಕ ಮಾಡಲಾಗಿದೆ ಎಂದು ದ.ಕ ಜಿಲ್ಲಾ […]
ಪ್ರವಾಸಿಗರ ರಕ್ಷಣೆಗೆ ನಮ್ಮ ಆಧ್ಯತೆ ➤ ಡಾ|| ಚೂಂತಾರು Read More »
ಕರಾವಳಿ

