ಮಂತ್ರಾಲಯದಲ್ಲಿ ಅಗ್ನಿ ಅವಘಡ ► 50 ಲಕ್ಷ ರೂ. ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಭಸ್ಮ!
(ನ್ಯೂಸ್ ಕಡಬ) newskadaba.com ರಾಯಚೂರು, ಸೆ.18,: ಗುರು ರಾಘವೇಂದ್ರ ಸ್ವಾಮಿ ಸನ್ನಿಧಿ ಮಂತ್ರಾಲಯದಲ್ಲಿ ಅಕಸ್ಮಮಿಕವಾಗಿ ಸಂಭವಿಸಿದ ಬೆಂಕಿ ಅವಘಡದಿಂದಾಗಿ ಅಂಗಡಿಗಳು ಸುಟ್ಟು ಸುಮಾರು 50 ಲಕ್ಷ ರೂ. ಹೆಚ್ಚು ಮೌಲ್ಯದ ವಸ್ತುಗಳು ಹಾನಿಯಾಗಿದೆ. ರಾಘವೇಂದ್ರ ಸ್ವಾಮಿ ಮಠದ ಬಳಿ ಶಾರ್ಟ್ ಸರ್ಕ್ಯೂಟ್ನಿಂದ ಈ ಘಟನೆ ನಡೆದಿದ್ದು, 5 ಅಂಗಡಿಗಳು ಹೊತ್ತಿ ಉರಿದಿವೆ. ತುಂಗಭದ್ರಾ ನದಿ ತೀರದಲ್ಲಿರುವ ಪೂಜೆ ಸಾಮಗ್ರಿ, ಆಟಿಕೆ ಅಂಗಡಿಗಳು ಬೆಂಕಿಗಾಹುತಿಯಾಗಿವೆ. ಗುರು, ಭೀಮಣ್ಣ, ಜಗಂ ಮಹೇಶ್, ಆದಿ, ಬಂದೇಜಿ ರಾವ್ ಎಂಬವರಿಗೆ ಸೇರಿದ ಅಂಗಡಿಗಳು […]
ಮಂತ್ರಾಲಯದಲ್ಲಿ ಅಗ್ನಿ ಅವಘಡ ► 50 ಲಕ್ಷ ರೂ. ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಭಸ್ಮ! Read More »
ಕರ್ನಾಟಕ