ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಲವು ಉದ್ಯೋಗಗಳು- ಮಹಿಳೆ ಹಾಗೂ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಇಲ್ಲಿನ ಸರ್ಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2023ನೇ ಶೈಕ್ಷಣಿಕ ಸಾಲಿನ ಖಾಲಿ ಸ್ಥಾನಗಳಿಗೆ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ಕೋಟದಲ್ಲಿ ಕಂಪ್ಯೂಟರ್ ಆಪರೇಟರ್ & ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಇಂಡಸ್ಟ್ರಿಯಲ್ ರೋಬೋಟಿಕ್ ಆಂಡ್ ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಷಿಯನ್ ಕೋರ್ಸುಗಳಿಗೆ ಮತ್ತು ಮ್ಯಾನೇಜ್ಮೆಂಟ್ ಕೋಟದಲ್ಲಿ ಎಲೆಕ್ಟ್ರಿಷಿಯನ್ ವೃತ್ತಿಗಳಲ್ಲಿ ಹಲವು ಖಾಲಿ ಸ್ಥಾನಗಳಿರುತ್ತವೆ. ಅರ್ಹ ಅಭ್ಯರ್ಥಿಗಳು ಜುಲೈ 30ರೊಳಗೆ ನೇರವಾಗಿ ಸಂಸ್ಥೆಗೆ ಭೇಟಿ ನೀಡಿ […]

ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಲವು ಉದ್ಯೋಗಗಳು- ಮಹಿಳೆ ಹಾಗೂ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಉದ್ಯೋಗ