ಪುತ್ತೂರು: ಒಂಟಿ ವೃದ್ಧರನ್ನು ಟಾರ್ಗೆಟ್ ಮಾಡಿ ► ಚಿನ್ನಾಭರಣ ಎಗರಿಸುತ್ತಿದ್ದ ಆರೋಪಿಯ ಬಂಧನ
(ನ್ಯೂಸ್ ಕಡಬ) newskadaba.com ಪುತ್ತೂರು, ಅ.09. ಒಂಟಿ ವೃದ್ಧರನ್ನು ತನ್ನ ಮಾತಿನ ಮೋಡಿಯಿಂದ ವಂಚಿಸಿ ಚಿನ್ನಾಭರಣ ಎಗರಿಸುತ್ತಿದ್ದ ಆರೋಪಿಯೋರ್ವನನ್ನು ಪುತ್ತೂರು ನಗರ ಪೊಲೀಸರು ಭಾನುವಾರದಂದು ಬಂಧಿಸಿದ್ದಾರೆ. ಆರೋಪಿಯನ್ನು ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಮರಾಠಿಮೂಲೆ ನಿವಾಸಿ ಸುರೇಶ್ ನಾಯ್ಕ(51) ಎಂದು ಗುರುತಿಸಲಾಗಿದ್ದು, ಬಂಧಿತನಿಂದ ಸುಮಾರು 1.70 ಲಕ್ಷ ರೂ.ವೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ವೃದ್ಧರನ್ನೇ ಗುರಿಯಾಗಿರಿಸಿ ಅವರೊಂದಿಗೆ ಪರಿಚಯಸ್ಥನಂತೆ ನಟಿಸಿ, ನಂಬಿಕೆ ಹುಟ್ಟಿಸಿ ಬಳಿಕ ಅವರಿಂದ ಬೆಲೆ ಬಾಳುವ ಸೊತ್ತುಗಳನ್ನು ಎಗರಿಸುತ್ತಿದ್ದನೆನ್ನಲಾಗಿದೆ. ಪುತ್ತೂರು ಹಾಗೂ ಉಪ್ಪಿನಂಗಡಿ ಬಸ್ಸು […]
ಪುತ್ತೂರು: ಒಂಟಿ ವೃದ್ಧರನ್ನು ಟಾರ್ಗೆಟ್ ಮಾಡಿ ► ಚಿನ್ನಾಭರಣ ಎಗರಿಸುತ್ತಿದ್ದ ಆರೋಪಿಯ ಬಂಧನ Read More »
ಕರಾವಳಿ