ಮಾರ್ಚ್ 1 ರಿಂದ 8 ದಿನ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ರೂ. 9 ಕೋಟಿ ವೆಚ್ಚದಲ್ಲಿ ಆಯೋಜನೆ

(ನ್ಯೂಸ್ ಕಡಬ) newskadaba.com ಜ.03 ಬೆಂಗಳೂರು:  ಬೆಂಗಳೂರಲ್ಲಿ ಈ ಬಾರಿ ಮಾರ್ಚ್ 1ರಿಂದ 8 ರವರೆಗೆ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ.ʻಸರ್ವ ಜನಾಂಗದ ಶಾಂತಿಯ ತೋಟʼ ಈ ವರ್ಷದ ಚಲನಚಿತ್ರೋತ್ಸವದ ಥೀಮ್‌ ಆಗಿ ಆಯ್ಕೆ ಮಾಡಲಾಗಿದೆ. ಕಳೆದ ವರ್ಷ ʻಸಾಮಾಜಿಕ ನ್ಯಾಯʼ ಥೀಮ್‌ ನಲ್ಲಿ ಚಲನಚಿತ್ರೋತ್ಸವ ಆಯೋಜಿಸಲಾಗಿತ್ತು. ಈ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜನೆ ಸಮಿತಿಯೊಂದಿಗೆ ಚರ್ಚೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಪ್ರತಿ ವರ್ಷ 60ಕ್ಕೂ ದೇಶಗಳಿಂದ ಬಂದ […]

ಮಾರ್ಚ್ 1 ರಿಂದ 8 ದಿನ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ರೂ. 9 ಕೋಟಿ ವೆಚ್ಚದಲ್ಲಿ ಆಯೋಜನೆ Read More »

ಕರ್ನಾಟಕ