ಮರ್ದಾಳ ಬಂಟ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ► ಇಂಟರ್ಲಾಕ್ ಕಾಮಗಾರಿಗೆ ಗುದ್ದಲಿಪೂಜೆ
(ನ್ಯೂಸ್ ಕಡಬ) newskadaba.com ಕಡಬ, ಅ.17. ಮರ್ದಾಳ ಬಂಟ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಅಂಗಳಕ್ಕೆ ಐತ್ತೂರು .ಪಂ.ಸದಸ್ಯರ 2017-18ನೇ ಸಾಲಿನ ರೂ.1ಲಕ್ಷ ಅನುದಾನದಲ್ಲಿ ಇಂಟರ್ಲಾಕ್ ಅಳವಡಿಸಲು ಸೋಮವಾರ ಗುದ್ದಲಿಪೂಜೆ ನಡೆಯಿತು. ತಾ.ಪಂ ಸದಸ್ಯೆ ಪಿ.ವೈ. ಕುಸುಮ ಗುದ್ದಲಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ನಾನು ಇದೇ ಶಾಲೆಯ ಹಳೇಯ ವಿದ್ಯಾರ್ಥಿಯಾಗಿದ್ದು, ಇಲ್ಲಿನ ಶಿಕ್ಷಕರು ಅನೇಕ ಬಾರಿ ಶಾಲಾ ಅಂಗಳಕ್ಕೆ ಇಂಟರ್ಲಾಕ್ ಅಳವಡಿಸುವ ಬಗ್ಗೆ ಬೇಡಿಕೆ ಇಟ್ಟಿದ್ದರು. ಆದರೆ ಈಗ ಸೂಕ್ತ ಸಮಯ ಒದಗಿ ಬಂದಿದೆ ಮುಂದಿನ ದಿನಗಳಲ್ಲಿ […]
ಮರ್ದಾಳ ಬಂಟ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ► ಇಂಟರ್ಲಾಕ್ ಕಾಮಗಾರಿಗೆ ಗುದ್ದಲಿಪೂಜೆ Read More »
ಕರಾವಳಿ








