ನನೆಗುದಿಗೆ ಬಿದ್ದಿರುವ ಮರ್ದಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಸ್ತಾವನೆ

ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆ (ನ್ಯೂಸ್ ಕಡಬ) newskadaba.com ಕಡಬ, ಜೂ.07. ತಾಲೂಕು ಕೇಂದ್ರವಾಗಿ ಗುರುತಿಸಲ್ಪಟ್ಟಿರುವ ಕಡಬದ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿ ಹಲವು ವರ್ಷಗಳೇ ಸಂದಿವೆ. ಆ ಸಮಯದಲ್ಲಿಯೇ ಹತ್ತಿರದ ಮರ್ದಾಳದಲ್ಲಿ ಪ್ರಾಥಮಿಕ ಆರೋಗ್ಯಕೇಂದ್ರ ಆರಂಭಿಸುವ ಪ್ರಸ್ತಾವನೆ ಸರಕಾರ ಮುಂದಿತ್ತು. ಅದಕ್ಕಾಗಿ ಪ್ರಾಥಮಿಕ ಕೆಲಸ ಕಾರ್ಯಗಳು ಕೂಡ ನಡೆದಿತ್ತು. ಆದರೆ ಕಂದಾಯ ಇಲಾಖೆ ಮತ್ತು ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದ ಆ ಪ್ರಸ್ತಾವನೆ ನೆನೆಗುದಿಗೆ ಬಿದ್ದಿದೆ. ಸಂಬಂಧಪಟ್ಟವರು ಈ ಕುರಿತು ಮುತುವರ್ಜಿ ವಹಿಸುವ ಅಗತ್ಯವಿದೆ. […]

ನನೆಗುದಿಗೆ ಬಿದ್ದಿರುವ ಮರ್ದಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಸ್ತಾವನೆ Read More »

ಕರಾವಳಿ