ಚಾಕೊಲೇಟ್‌ನಲ್ಲಿ ಗಾಂಜಾ ಪತ್ತೆ – ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 08. ಎರಡು ಅಂಗಡಿಗಳಿಂದ ಇತ್ತೀಚೆಗೆ ವಶಪಡಿಸಿಕೊಳ್ಳಲಾಗಿದ್ದ ಬಾಂಗ್ ಚಾಕೊಲೇಟ್‌ಗಳಲ್ಲಿ ಗಾಂಜಾ ಅಂಶ ಇರುವುದು ದೃಢಪಟ್ಟಿದ್ದು, ಅದನ್ನು ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳಾದ ಮನೋಹರ ಶೇಟ್ ಹಾಗೂ ಬೆಚನ್ ಸೋನ ಎಂಬವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಜು. 19ರಂದು ಕಾಋಯಾಚರಣೆ ನಡೆಸಿದ್ದ ಮಂಗಳೂರು ನಗರದ ಉತ್ತರ ಠಾಣೆಯ ಪೊಲೀಸರು, ನಗರದ ಕಾರ್‌ಸ್ಟ್ರೀಟ್‌ನಲ್ಲಿ ಅಂಗಡಿ ನಡೆಸುತ್ತಿದ್ದ ಮನೋಹರ್ ಶೇಟ್ ಮಾರಾಟ ಮಾಡುತ್ತಿದ್ದ 48,000 ರೂ. ಮೌಲ್ಯದ ತಲಾ 40 ಬಾಂಗ್ ಚಾಕೊಲೆಟ್ […]
ಚಾಕೊಲೇಟ್‌ನಲ್ಲಿ ಗಾಂಜಾ ಪತ್ತೆ – ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ Read More »
ಕರಾವಳಿ, ಕ್ರೈಮ್ ನ್ಯೂಸ್