ಮಾರ್’ಇವಾನಿಯೋಸ್ ಕಾಲೇಜು ಕುಂತೂರು ಬಿ.ಇಡಿ ಪ್ರಶಿಕ್ಷಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟ
(ನ್ಯೂಸ್ ಕಡಬ) newskadaba.com ಕಡಬ, ಸೆ. 12. ಮಂಗಳೂರು ವಿಶ್ವ ವಿದ್ಯಾನಿಲಯದ ಬಿ.ಇಡಿ ವಿಭಾಗದಲ್ಲಿ 2025ರ ಆಗಸ್ಟ್ ನಲ್ಲಿ ನಡೆದ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಿಂದ ಪರೀಕ್ಷೆಗೆ ಹಾಜರಾದ ಎಲ್ಲಾ ಪ್ರಶಿಕ್ಷಣಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತಿರ್ಣರಾಗಿದ್ದು, ಪ್ರಥಮ ಸೆಮಿಸ್ಟರ್ ನಲ್ಲಿ ಶೇ.97 ಮತ್ತು ತೃತೀಯ ಸೆಮಿಸ್ಟರ್ ನಲ್ಲಿ ಶೇ.100 ಫಲಿತಾಂಶ ಬಂದಿರುತ್ತದೆ. ಪ್ರಥಮ ಸೆಮಿಸ್ಟರ್ ನಲ್ಲಿ ಪರೀಕ್ಷೆಗೆ ಹಾಜರಾದ 47 ಪ್ರಶಿಕ್ಷಣಾರ್ಥಿಗಳಲ್ಲಿ 40 ಪ್ರಶಿಕ್ಷಣಾರ್ಥಿಗಳು ಅತಿ […]
ಮಾರ್’ಇವಾನಿಯೋಸ್ ಕಾಲೇಜು ಕುಂತೂರು ಬಿ.ಇಡಿ ಪ್ರಶಿಕ್ಷಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟ Read More »
ಕರಾವಳಿ
