50 ಲಕ್ಷಕ್ಕೂ ಅಧಿಕ ಕುಟುಂಬಗಳು ಖರೀದಿಸಿದ ವಿಶ್ವದ ಏಕೈಕ ಕಾರು ಇದು – ಬಜೆಟ್ ಫ್ರೆಂಡ್ಲಿ ಕೂಡಾ ಹೌದು
(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 21. ಭಾರತವು ಆಟೋಮೊಬೈಲ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಮುನ್ನುಗ್ಗುತ್ತಿದ್ದು, ಐಶಾರಾಮಿ ಕಾರು ಕಂಪೆನಿಗಳು ಕೂಡ ಇಂದು ಭಾರತದತ್ತ ಮುಖ ಮಾಡುತ್ತಿವೆ. ಆದರೆ ಯಾವ ಶ್ರೀಮಂತ ಕಾರುಗಳಿಗೂ ಕೂಡ ನಮ್ಮ ಭಾರತದ ಈ ಒಂದು ಚಿಕ್ಕ ಕಾರಿನ ದಾಖಲೆ ಮುರಿಯಲು ಇದುವರೆಗೂ ಸಾಧ್ಯವಾಗಿಲ್ಲ. ದೇಶದ ಹೆಸರಾಂತ ಮತ್ತು ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಭಾರತದಲ್ಲಿ ಬಿಡುಗಡೆಗೊಳಿಸಿರುವ ಅದೊಂದು ಕಾರಿನ ದಾಖಲೆಯನ್ನು BMW, ಬೆಂಝ್ ಅಂತ ಐಷಾರಾಮಿ ಕಾರಿಗೂ ಇವತ್ತಿಗೂ ಹಿಂದಿಕ್ಕಲು […]
50 ಲಕ್ಷಕ್ಕೂ ಅಧಿಕ ಕುಟುಂಬಗಳು ಖರೀದಿಸಿದ ವಿಶ್ವದ ಏಕೈಕ ಕಾರು ಇದು – ಬಜೆಟ್ ಫ್ರೆಂಡ್ಲಿ ಕೂಡಾ ಹೌದು Read More »
ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್