mask

ಇನ್ಮುಂದೆ ವಿಮಾನ ನಿಲ್ದಾಣಗಳಲ್ಲಿ ಮಾಸ್ಕ್ ಕಡ್ಡಾಯ…!!! 

(ನ್ಯೂಸ್ ಕಡಬ) newskadaba.com ಕಲಬುರಗಿ, ಡಿ. 26. ವಿದೇಶಗಳಲ್ಲಿ ಕೋವಿಡ್ ಪ್ರಕರಣಗಳು ದಿಢೀರ್ ಉಲ್ಬಣವಾಗಿರುವ ಕಾರಣ ಕಲಬುರಗಿ ವಿಮಾನ ನಿಲ್ದಾಣನಲ್ಲಿ ಪ್ರಯಾಣಿಕರು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಕೋವಿಡ್ ನಿಯಮಾವಳಿಗಳನ್ನು ಪಾಲಿಸಬೇಕು ಎಂದು‌ ವಿಮಾನ‌ ನಿಲ್ದಾಣದ‌ ಎ.ಎ.ಐ. ನಿರ್ದೇಶಕ ಚಿಲ್ಕಾ ಮಹೇಶ ತಿಳಿಸಿದ್ದಾರೆ. ‌ಪ್ರಯಾಣಿಕರು ಪ್ರಯಾಣ‌ ಸಮಯಕ್ಕಿಂತ 45 ನಿಮಿಷದಿಂದ 1 ಗಂಟೆ‌ ಮುಂಚಿತವಾಗಿ ನಿಲ್ದಾಣಕ್ಕೆ ಆಗಮಿಸಬೇಕು ಎಂದು ತಿಳಿಸಲಾಗಿದೆ.  

ಇನ್ಮುಂದೆ ವಿಮಾನ ನಿಲ್ದಾಣಗಳಲ್ಲಿ ಮಾಸ್ಕ್ ಕಡ್ಡಾಯ…!!!  Read More »

ಕರಾವಳಿ

ಬಿಎಂಟಿಸಿ, ಮೆಟ್ರೋದಲ್ಲಿ ಮಾಸ್ಕ್ ಕಡ್ಡಾಯ..!  

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24.. ಚೀನಾದಲ್ಲಿ ಕೊರೊನಾ ಮತ್ತೆ ಆರ್ಭಟ ಹೆಚ್ಚಾಗುತ್ತಿದ್ದಂತೆ ಕರುನಾಡಿನಲ್ಲೂ ಆತಂಕ ಹೆಚ್ಚಾಗಿದೆ. ಹೀಗಾಗಿ ಸರ್ಕಾರ ಹಲವು ನಿರ್ಧಾರ ಜಾರಿಗೆ ತಂದಿದ್ದು, ಈ ಮೂಲಕ ಬಿಎಂಟಿಸಿ ಬಸ್​ ಹತ್ತ ಬೇಕು ಅಂದ್ರೆ ಮಾಸ್ಕ್ ಕಡ್ಡಾಯವಾಗಿ ಬೇಕು, ಮಾರ್ಷಲ್​ಗಳು ರಸ್ತೆಗೆ ಇಳಿದಿದ್ದು ನಿಯಮ ಪಾಲಿಸಿಲ್ಲ ಅಂದ್ರೆ ಜೇಬಿಗೆ ದಂಡದ ಬರೆ ಬೀಳಲಿದೆ. ಕೋವಿಡ್‌ ಮಹಾಮಾರಿ ಸೋಂಕು ಮತ್ತೆ ತೀವ್ರವಾಗುವ ಭೀತಿ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೂ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈ

ಬಿಎಂಟಿಸಿ, ಮೆಟ್ರೋದಲ್ಲಿ ಮಾಸ್ಕ್ ಕಡ್ಡಾಯ..!   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮತ್ತೇ ಕೋವಿಡ್ ಭೀತಿ   ➤ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ         

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.23. ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದು ಹಾಗೂ ದೇಶದಲ್ಲೂ ಹೊಸ ರೂಪಾಂತರಿ ವೈರಾಣು ಸೋಂಕು ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಮಾಸ್ಕ್ ಕಡ್ಡಾಯಗೊಳಿಸಿದ್ದು, ಬೂಸ್ಟರ್ ಡೋಸ್ ಪಡೆಯುವಂತೆ ಸೂಚನೆ ನೀಡಲಾಗಿದ್ದು, ಈ ಕುರಿತು ಕೊರೊನಾ  ಮಾರ್ಗಸೂಚಿ ಪಾಲಿಸಲು  ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.    

ಮತ್ತೇ ಕೋವಿಡ್ ಭೀತಿ   ➤ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ          Read More »

ಕರಾವಳಿ

ನೂತನ ವಧು – ವರರಿಗೆ ತಯಾರಾದ ವಿಶಿಷ್ಟವಾದ ವಜ್ರದ ಮಾಸ್ಕ್..!!!

(ನ್ಯೂಸ್ ಕಡಬ) newskadaba.com ಸೂರತ್‍. ಜು.11. ಕೊರೊನಾ ನಂತರ ದೇಶಾದ್ಯಂತ ಫೇಸ್ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಆದ್ದರಿಂದ ಅನೇಕರು ವಿವಿಧ ರೀತಿಯ ಮಾಸ್ಕ್ ತಯಾರಿಸಿಕೊಂಡು ಧರಿಸುತ್ತಿದ್ದಾರೆ. ಇದೀಗ ಗುಜರಾತ್‍ನ ಸೂರತ್‍ನಲ್ಲಿ ಆಭರಣ ಅಂಗಡಿಯೊಂದು 1.5 ಲಕ್ಷದಿಂದ 4 ಲಕ್ಷದವರೆಗಿನ ವಜ್ರದ ಮಾಸ್ಕ್ ತಯಾರಿಸಿ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಮಾತನಾಡಿದ ಆಭರಣ ಅಂಗಡಿಯ ಮಾಲೀಕ ದೀಪಕ್ ಚೋಕ್ಸಿ, “ಲಾಕ್‍ಡೌನ್ ಸಡಿಲಗೊಳಿಸಿದ ನಂತರ ಗ್ರಾಹಕರೊಬ್ಬರು ನಮ್ಮ ಅಂಗಡಿಗೆ ಬಂದು, ನಮ್ಮ ಮನೆಯಲ್ಲಿ ವಿವಾಹ ನಡೆಯುತ್ತಿದೆ. ವಧು-ವರರಿಗೆ ವಿಶಿಷ್ಟವಾದ ಮಾಸ್ಕ್‌ಗಳನ್ನು ಮಾಡಿಕೊಂಡಿ

ನೂತನ ವಧು – ವರರಿಗೆ ತಯಾರಾದ ವಿಶಿಷ್ಟವಾದ ವಜ್ರದ ಮಾಸ್ಕ್..!!! Read More »

ರಾಷ್ಟ್ರೀಯ ನ್ಯೂಸ್
Scroll to Top