ಸಾಮೂಹಿಕ ವಿವಾಹ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 08. ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ಸಮುದಾಯದ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50000 ರೂ. ಹಾಗೂ ಸಾಮೂಹಿಕ ವಿವಾಹವನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋತ್ಸಾಹ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗಳಿಗೆ 5000 ರೂ. ನೀಡಲಾಗುತ್ತದೆ. ಸಾಮೂಹಿಕ ವಿವಾಹವನ್ನು ಏರ್ಪಡಿಸುವ ಆಯೋಜಕರುಗಳು ಕಾರ್ಯಕ್ರಮದ 7 ದಿನ ಮುಂಚಿತವಾಗಿ […]
ಸಾಮೂಹಿಕ ವಿವಾಹ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ Read More »
ಕರ್ನಾಟಕ
