ಮಣಿಪುರದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶ

(ನ್ಯೂಸ್ ಕಡಬ)newskadaba.com, ಅ. 09 ಮಣಿಪುರ: ಮಣಿಪುರದ ವಿವಿಧ ಭಾಗಗಳಲ್ಲಿ ಕಳೆದ ಮೂರು ದಿನಗಳಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂಫಾಲ್‌ ಪೂರ್ವ ಜಿಲ್ಲೆಯ ಚಂಪೈ ಬೆಟ್ಟದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಎಂ-16 ರೈಫಲ್‌ ಮತ್ತು .22 ರೈಫಲ್‌‍, ಎರಡು ಎಸ್‌‍ಎಲ್‌ಆರ್‌, ಒಂದು ದೇಶ ನಿರ್ಮಿತ ಸ್ಟೆನ್‌ ಗನ್‌‍, ಎರಡು ಕಾರ್ಬೈನ್‌ಗಳು, ಎಂಟು ದೇಶೀಯ ನಿರ್ಮಿತ 9 ಎಂಎಂ ಪಿಸ್ತೂಲ್‌ಗಳು, ಮೂವತ್ತು ವ್ಯಾಗಜೀನ್‌ಗಳನ್ನು ವಶಪಡಿಸಿಕೊಂಡಿವೆ.   ಮಂಗಳವಾರ ಇಂಫಾಲ್‌ […]

ಮಣಿಪುರದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶ Read More »

ರಾಷ್ಟ್ರೀಯ ನ್ಯೂಸ್