ಮಳೆಯಿಂದ ಅಪಾರ ಹಾನಿ: ಅಧ್ಯಯನಕ್ಕೆ ಬಿಜೆಪಿ ರಾಜ್ಯದಲ್ಲಿ ಮುಂದು
(ನ್ಯೂಸ್ ಕಡಬ) newskadaba.com, ಸೆ04 ಬೆಂಗಳೂರು: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಅಪಾರ ಹಾನಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅಧ್ಯಯನ ನಡೆಸಲು ಬಿಜೆಪಿ ಮುಂದಾಗಿದೆ ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆದಿದ್ದು, ಸೆಪ್ಟೆಂಬರ್ 8 ರೊಳಗೆ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ, ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟ […]
ಮಳೆಯಿಂದ ಅಪಾರ ಹಾನಿ: ಅಧ್ಯಯನಕ್ಕೆ ಬಿಜೆಪಿ ರಾಜ್ಯದಲ್ಲಿ ಮುಂದು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
