ಭಾರೀ ಮಾದಕ ವಸ್ತು ಜಾಲ ಬಯಲು; 2000 ಕೋಟಿ ಮೌಲ್ಯದ ಕೊಕೇನ್ ಸೀಜ್

(ನ್ಯೂಸ್ ಕಡಬ)newskadaba.com, ನವದೆಹಲಿ(ಅ.02): ಮಾದಕ ವಸ್ತು ಜಾಲ ವನ್ನು ದೆಹಲಿ ಪೊಲೀಸರು ಬೇಧಿಸಿದ್ದು, ಬರೋಬ್ಬರಿ 2,000 ಕೋಟಿ ರೂ. 500ಕೆ.ಜಿ ಕೊಕೇನ್‌ ಸೀಜ್‌ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ದಕ್ಷಿಣ ದೆಹಲಿಯಲ್ಲಿ ಪೊಲೀಸರು ರೈಡ್‌ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಅರೆಸ್ಟ್‌ ಮಾಡಲಾಗಿದೆ. ಇನ್ನು ಈ ಬೃಹತ್‌ ಮಾದಕ ವಸ್ತು ಜಾಲದ ಹಿಂದೆ ಅಂತಾರಾಷ್ಟ್ರೀಯ ಡ್ರಗ್ಸ್ ಸಿಂಡಿಕೇಟ್‌ ಇರುವಂತೆ ಮೇಲ್ನೋಟಕ್ಕೆ ಕಂಡು ಬಂದಿದೆ. ಇನ್ನು ಪ್ರಕರಣದಲ್ಲಿ ಇಬ್ಬರು ಆಫ್ಘನ್‌ ಪ್ರಜೆಗಳನ್ನು ಅರೆಸ್ಟ್‌ ಮಾಡಲಾಗಿದೆ. ಇವರ ಬಳಿ 400 ಗ್ರಾಂ […]

ಭಾರೀ ಮಾದಕ ವಸ್ತು ಜಾಲ ಬಯಲು; 2000 ಕೋಟಿ ಮೌಲ್ಯದ ಕೊಕೇನ್ ಸೀಜ್ Read More »

ಬ್ರೇಕಿಂಗ್ ನ್ಯೂಸ್