ರಕ್ಷಣಾ ಉತ್ಪನ್ನ ತಯಾರಿಕಾ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; 5ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ
(ನ್ಯೂಸ್ ಕಡಬ) newskadaba.com ಜ.24 ಮುಂಬೈ: ರಕ್ಷಣಾ ಉತ್ಪನ್ನಗಳನ್ನ ತಯಾರಿಸುವ ಆರ್ಡನೆನ್ಸ್ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಭಾರೀ ಸ್ಫೋಟ ಸಂಭವಿಸಿ 5ಕ್ಕೂ ಹೆಚ್ಚು ಮಂದಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಮಹಾರಾಷ್ಟ್ರದ ನಾಗ್ಬುರ ಬಳಿಯಿರುವ ಭಂಡಾರ ಜಿಲ್ಲೆಯ ಕಾರ್ಖಾನೆಯಲ್ಲಿ ಬೆಳಗ್ಗೆ 10.30ರ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ. ಐವರು ಮೃತಪಟ್ಟಿರಬಹುದು ಎಂದು ಸಂಶಯ ವ್ಯಕ್ತಪಡಿಸಲಾಗಿದೆ. ಸದ್ಯ ಅಗ್ನಿಶಾಮ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡುತ್ತಿದ್ದು, ರಕ್ಷಣಾ ತಂಡಗಳು ಬದುಕುಳಿದವರಿಗಾಗಿ ಶೋಧ ನಡೆಸುತ್ತಿದೆ. ಇನ್ನು ಗಾಯಾಳುಗಳಿಗೆ ವೈದ್ಯರು ಚಿಕಿತ್ಸೆ ನೀಡಿತ್ತಿದ್ದಾರೆ ಎಂದು […]
ರಕ್ಷಣಾ ಉತ್ಪನ್ನ ತಯಾರಿಕಾ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; 5ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ Read More »
ಬ್ರೇಕಿಂಗ್ ನ್ಯೂಸ್
