ವಿಮಾನ ನಿಲ್ದಾನದಲ್ಲಿ ನಿಂತಿದ್ದ ವಿಮಾನಕ್ಕೆ ಡಿಕ್ಕಿಹೊಡೆದ ಪರಿಣಾಮ ಭಾರಿ ಪ್ರಮಾಣದ ಅಗ್ನಿ ಅವಘಡ

ನ್ಯೂಸ್‌ ಕಡಬ) newskadaba.com ಆ.12 ಮಾಂಟಾನಾ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ವಿಮಾನಕ್ಕೆ ಮತ್ತೊಂದು ವಿಮಾನ ಡಿಕ್ಕಿ ಹೊಡೆದ ಪರಿಣಾಮ ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿವೆ. ನಾಲ್ಕು ಜನರನ್ನು ಹೊತ್ತೊಯ್ಯುತ್ತಿದ್ದ ಸಿಂಗಲ್ ಎಂಜಿನ್ ವಿಮಾನವು ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಾಲಿಸ್ಪೆಲ್ ನಗರ ವಿಮಾನ ನಿಲ್ದಾಣದಲ್ಲಿ ಇಳಿಯಲು ಪ್ರಯತ್ನಿತು ಎಂದು ಕಾಲಿಸ್ಪೆಲ್ ಪೊಲೀಸ್ ಮುಖ್ಯಸ್ಥ ಜೋರ್ಡಾನ್ ವೆನೆಜಿಯೊ ಮತ್ತು ಫೆಡರಲ್ ವಿಮಾನಯಾನ ಆಡಳಿತ ತಿಳಿಸಿದೆ. ಸೊಕಾಟಾ ಟಿಬಿಎಂ 700 ಟರ್ಬೊಪ್ರೊಪ್ ವಿಮಾನವು, […]

ವಿಮಾನ ನಿಲ್ದಾನದಲ್ಲಿ ನಿಂತಿದ್ದ ವಿಮಾನಕ್ಕೆ ಡಿಕ್ಕಿಹೊಡೆದ ಪರಿಣಾಮ ಭಾರಿ ಪ್ರಮಾಣದ ಅಗ್ನಿ ಅವಘಡ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್