ಮೆಕ್ಸಿಕೋ ಸೂಪರ್ ಮಾರ್ಕೆಟ್‌ನಲ್ಲಿ ಭೀಕರ ಬೆಂಕಿ ಅವಘಡ – 23 ಜನ ಸಾವು
(ನ್ಯೂಸ್ ಕಡಬ) newskadaba.com, ನ.03 ಮೆಕ್ಸಿಕೋ: ಮೆಕ್ಸಿಕೋದ ಸೊನಾರಾ ರಾಜ್ಯದಲ್ಲಿರುವ ಒಂದು ಸೂಪರ್ ಮಾರ್ಕೆಟ್‌ನಲ್ಲಿ ಗುರುವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 23 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ ಸಂಭವಿಸಿದ ಸಮಯದಲ್ಲಿ ಮಾರ್ಕೆಟ್ ಒಳಗೆ ಗ್ರಾಹಕರು ಹಾಗೂ ಸಿಬ್ಬಂದಿ ಇದ್ದರೆಂದು ವರದಿಯಾಗಿದೆ. ಬೆಂಕಿ ಅಷ್ಟರ ಮಟ್ಟಿಗೆ ಉಗ್ರವಾಗಿ ಹೊತ್ತಿಕೊಂಡಿತ್ತು ಎಂಬುದಾಗಿ ಪ್ರತ್ಯಕ್ಷ ಸಾಕ್ಷಿಗಳು ತಿಳಿಸಿದ್ದಾರೆ. ಮಾರ್ಕೆಟ್ ಹೊರಗೆ ನಿಲ್ಲಿಸಿದ್ದ ಹಲವು ಕಾರುಗಳಿಗೂ ಬೆಂಕಿ ತಗುಲಿ ಅವು ಸಂಪೂರ್ಣ […]
ಮೆಕ್ಸಿಕೋ ಸೂಪರ್ ಮಾರ್ಕೆಟ್‌ನಲ್ಲಿ ಭೀಕರ ಬೆಂಕಿ ಅವಘಡ – 23 ಜನ ಸಾವು Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
