ಷೇರು ಹೂಡಿಕೆ ಹೆಸರಿನಲ್ಲಿ ಭಾರೀ ವಂಚನೆ

(ನ್ಯೂಸ್‌ ಕಡಬ) newskadaba.com,  ಡಿ.15: ಬೆಂಗಳೂರಿನ ಹಿರಿಯ ಉದ್ಯಮಿಯೊಬ್ಬರು ಸೈಬರ್ ವಂಚಕರ ಜಾಲಕ್ಕೆ ಬಿದ್ದು 8.3 ಕೋಟಿ ರೂಪಾಯಿ ಕಳೆದುಕೊಂಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಷೇರು ಮಾರುಕಟ್ಟೆಯಲ್ಲಿ ಲಾಭದಾಯಕ ಹೂಡಿಕೆ ಮಾಡುವಂತೆ ನಂಬಿಸಿ ಸೈಬರ್ ವಂಚಕರು ಈ ಮೊತ್ತವನ್ನು ಪೀಕಿದ್ದಾರೆ. ವಂಚನೆಗೆ ಒಳಗಾದವರು 71 ವರ್ಷದ ರಾಜೇಂದ್ರ ನಾಯ್ಡು ಎಂಬ ಉದ್ಯಮಿ. ಅವರು ಅಯೋಧ್ಯೆಯ ರಾಮಮಂದಿರಕ್ಕೆ ಬೆಳ್ಳಿ ಪೂಜಾ ಸಾಮಗ್ರಿಗಳನ್ನು ದೇಣಿಗೆ ನೀಡಿದ್ದ ರಾಮಭಕ್ತರಾಗಿದ್ದಾರೆ.. ಹಿಂದೆ ರಿಲಯನ್ಸ್ ಕ್ಯಾಪಿಟಲ್‌ನಿಂದ ಸಾಲ ಪಡೆದು ಸಂಪೂರ್ಣವಾಗಿ ತೀರಿಸಿದ್ದ ಹಿನ್ನೆಲೆಯನ್ನು […]

ಷೇರು ಹೂಡಿಕೆ ಹೆಸರಿನಲ್ಲಿ ಭಾರೀ ವಂಚನೆ Read More »

ಕರಾವಳಿ