ಸುಡಾನ್‌ನಲ್ಲಿ ಭೀಕರ ಭೂ ಕುಸಿತ; ಸಾವಿರಕ್ಕೂ ಹೆಚ್ಚು ಜನರು ಸಾವು

(ನ್ಯೂಸ್‌ ಕಡಬ) newskadaba.com,  ಸೆ.02: ಸುಡಾನ್‌ನ ಪಶ್ಚಿಮ ಡಾರ್ಫರ್ ಪ್ರದೇಶದಲ್ಲಿ ಭಾರೀ ಭೂ ಕುಸಿತ ಸಂಭವಿಸಿದೆ. ಭೂ ಕುಸಿತದಿಂದ ಇಡೀ ಗ್ರಾಮವೇ ಸರ್ವನಾಶವಾಗಿದ್ದು, 1,000 ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಮಾರಾ ಪರ್ವತಗಳ ತಾರಾಸಿನ್ ಗ್ರಾಮದಲ್ಲಿ ಭಾನುವಾರ ಬೃಹತ್ ಮತ್ತು ವಿನಾಶಕಾರಿ ಭೂಕುಸಿತ ಸಂಭವಿಸಿದೆ ಎಂದು ಸುಡಾನ್ ಲಿಬರೇಶನ್ ಆರ್ಮಿ ಹೇಳಿಕೆಯಲ್ಲಿ ತಿಳಿಸಿದೆ. ಈ ಘಟನೆಯಲ್ಲಿ ಕೇವಲ ಒಬ್ಬ ಬದುಕುಳಿದಿದ್ದಾನೆ ಎಂದು ಬಂಡಾಯ ಗುಂಪು ಸೋಮವಾರ ತಡರಾತ್ರಿ ತಿಳಿಸಿದೆ. ಆರಂಭಿಕ ಮಾಹಿತಿಯ ಪ್ರಕಾರ ಎಲ್ಲಾ ಹಳ್ಳಿ ನಿವಾಸಿಗಳು ಸಾವನ್ನಪ್ಪಿದ್ದಾರೆ, […]

ಸುಡಾನ್‌ನಲ್ಲಿ ಭೀಕರ ಭೂ ಕುಸಿತ; ಸಾವಿರಕ್ಕೂ ಹೆಚ್ಚು ಜನರು ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್