ಮಂಗಳೂರು ಬೃಹತ್ ಪ್ರತಿಭಟನೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿದ್ಯಾರ್ಥಿಗಳ ಆಗ್ರಹ

(ನ್ಯೂಸ್ ಕಡಬ) newskadaba.com ಜು. 25. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಹಗರಣವನ್ನು ಖಂಡಿಸಿ ‘ವಿ ದಿ ಪೀಪಲ್ ಆಫ್ ಇಂಡಿಯಾ’ ಮಂಗಳೂರು ಸಂಘಟನೆಯ ನೇತೃತ್ವದಲ್ಲಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಇಲ್ಲಿನ ಹಂಪನಕಟ್ಟೆಯ ಮಿಲಾಗ್ರಿಸ್ ಸರ್ಕಲ್‌ನಿಂದ ಕುದ್ಮುಲ್ ರಂಗರಾವ್ ಪುರಭವನದವರೆಗೆ ಮೆರವಣಿಗೆ ನಡೆಸಿ, ಶಾಂತಿಯುತ ಸಮಾವೇಶ ನಡೆಸಲಾಯಿತು. ನೀಟ್ ಸೋರಿಕೆಯಿಂದ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಲಾಯಿತು. […]

ಮಂಗಳೂರು ಬೃಹತ್ ಪ್ರತಿಭಟನೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿದ್ಯಾರ್ಥಿಗಳ ಆಗ್ರಹ Read More »

ಕರಾವಳಿ