ಕಡಬ: ಸೈಂಟ್ ಆನ್ಸ್ ಶಾಲೆಯಲ್ಲಿ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 17. ಇಲ್ಲಿನ ಸೈಂಟ್ ಆನ್ಸ್ ಶಾಲೆಯಲ್ಲಿ ಅಬಾಕಸ್ ಗಣಿತ ತರಗತಿಯ ಉದ್ಘಾಟನಾ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ಗುರುವಾರದಂದು ನಡೆಯಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೈಂಟ್ ಅನ್ಸ್ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾದರ್ ಅಮಿತ್ ಪ್ರಕಾಶ್ ರೋಡ್ರಿಗಸ್ ರವರು ವಹಿಸಿ ಮಾತನಾಡಿ, ಅಬಾಕಸ್ ತರಗತಿಯನ್ನು ನಮ್ಮ ವಿದ್ಯಾರ್ಥಿಗಳಿಗೆ ನೀಡುವುದರಿಂದ ವಿದ್ಯಾರ್ಥಿಗಳ ಬುದ್ಧಿಶಕ್ತಿ ಉತ್ತಮಗೊಳ್ಳುತ್ತದೆ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಇನ್ನಿತರ ಚಟುವಟಿಕೆಗಳಲ್ಲಿಯೂ ಪ್ರಗತಿ ಸಾಧಿಸುತ್ತಾರೆ ಎಂದು ಹೇಳಿದರು. ಅಬಾಕಸ್ ತರಗತಿಯ ಬಗ್ಗೆ ತರಬೇತಿ […]

ಕಡಬ: ಸೈಂಟ್ ಆನ್ಸ್ ಶಾಲೆಯಲ್ಲಿ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ Read More »

ಕರಾವಳಿ