ಮಟ್ಕಾ ದಂಧೆ- ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 22. ಅಕ್ರಮವಾಗಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ, ಮಟ್ಕಾ ಚೀಟಿ ಬರೆಯುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದ ಘಟನೆ ಬಂಟ್ವಾಳ ಮೂಡ ಗ್ರಾಮದ ಕೈಕಂಬ ಜಂಕ್ಷನ್ ಬಳಿ ನಡೆದಿದೆ. ಬಂಧಿತರನ್ನು ಚಂದ್ರಹಾಸ ಮತ್ತು ಪುರುಷೋತ್ತಮ ಎಂದು ಗುರುತಿಸಲಾಗಿದೆ. ಕೈಕಂಬ ಜಂಕ್ಷನ್ ಬಳಿ ಅಕ್ರಮವಾಗಿ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡಿ, ಮಟ್ಕಾ ಚೀಟಿ ಬರೆಯುತ್ತಿರುವ ವೇಳೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳ ತಂಡ, […]

ಮಟ್ಕಾ ದಂಧೆ- ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್