‘ಆಪರೇಷನ್ ಸಿಂಧೂರ ಪ್ರಶ್ನಿಸುವ ಕಾಂಗ್ರೆಸ್ ನಾಯಕರಿಗೆ ಸಿಎಂ ಪಾಕ್ ಪ್ರವಾಸ ಭಾಗ್ಯ ಕರುಣಿಸಲಿ’- ಶೋಭಾ ಕರಂದ್ಲಾಜೆ

(ನ್ಯೂಸ್ ಕಡಬ) newskadaba.com , ಮೇ.17: ಭಾರತೀಯ ಸೇನೆಯ ಆಪರೇಷನ್ ಸಿಂಧೂರದ ಬಗ್ಗೆ ಪ್ರಶ್ನೆ ಮಾಡುವ ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯ ಪಾಕಿಸ್ತಾನ ಪ್ರವಾಸ ಭಾಗ್ಯ ಕರುಣಿಸಲಿ. ಕಾಂಗ್ರೆಸ್ ನಾಯಕರು ಪಾಕಿಸ್ತಾನಕ್ಕೆ ಹೋಗಿ ಸಾಕ್ಷಿ ಸಂಗ್ರಹ ಮಾಡಿಕೊಂಡು ಬರಲಿ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕ ಕೊತ್ತನೂರು ಮಂಜುನಾಥ್, ಸಚಿವರಾದ ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹೇಳಿಕೆಗಳಿಗೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, […]

‘ಆಪರೇಷನ್ ಸಿಂಧೂರ ಪ್ರಶ್ನಿಸುವ ಕಾಂಗ್ರೆಸ್ ನಾಯಕರಿಗೆ ಸಿಎಂ ಪಾಕ್ ಪ್ರವಾಸ ಭಾಗ್ಯ ಕರುಣಿಸಲಿ’- ಶೋಭಾ ಕರಂದ್ಲಾಜೆ Read More »

ಬ್ರೇಕಿಂಗ್ ನ್ಯೂಸ್