ಮೊಟ್ಟೆ ಬಳಸಿ ತಯಾರಿಸುವ ‘ಮಯೋನೆಸ್’ ನ್ನು ನಿಷೇಧಿಸಿದ ಕೇರಳ ಸರ್ಕಾರ…!!
(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಜ.14. ಕೇರಳ ಸರ್ಕಾರವು ಮೊಟ್ಟೆ ಬಳಸಿ ಮಾಡುವ ‘ಮಯೋನೆಸ್’ ನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಆಹಾರ ವಿಷಪೂರಿತಗೊಂಡ ಪ್ರಕರಣಗಳ ಹೆಚ್ಚಳದ ಹಿನ್ನೆಲೆ ಕೇರಳ ಸರ್ಕಾರ ಎಲ್ಲಾ ಹೋಟೆಲ್‌ಗಳಲ್ಲಿ ಮೊಟ್ಟೆಯಿಂದ ತಯಾರಿಸಿದ ಮಯೋನೆಸ್ ನ್ನು ನಿಷೇಧಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ವೀಣಾ ಜಾರ್ಜ್ ಹೇಳಿದ್ದಾರೆ. ಕಳೆದ ಎರಡು ವಾರಗಳಲ್ಲಿ ರಾಜ್ಯಾದ್ಯಂತ ಕನಿಷ್ಠ ಎರಡು ಡಜನ್ ಶಂಕಿತ ಪುಡ್ ಪಾಯಿಸನಿಂಗ್ ಪ್ರಕರಣಗಳು ವರದಿಯಾಗಿವೆ, ಕೆಲವು ಮಯೋನೆಸ್ ಸೇವನೆಯಿಂದಾಗಿ ಉಂಟಾಗಿದೆ. ಸರಿಯಾಗಿ ಸಂಗ್ರಹಿಸದ […]
ಮೊಟ್ಟೆ ಬಳಸಿ ತಯಾರಿಸುವ ‘ಮಯೋನೆಸ್’ ನ್ನು ನಿಷೇಧಿಸಿದ ಕೇರಳ ಸರ್ಕಾರ…!! Read More »
ರಾಷ್ಟ್ರೀಯ ನ್ಯೂಸ್
