ಫೆ. 28ರಂದು ಮೇಯರ್ ಪೋನ್-ಇನ್ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಅವರು ಸಾರ್ವಜನಿಕರೊಂದಿಗೆ ಫೆಬ್ರವರಿ 28 ರಂದು ಬುಧವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 12ರವರೆಗೆ ಸಾರ್ವಜನಿಕರೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲಿರುವರು. ಸಾರ್ವಜನಿಕರು ದೂರವಾಣಿ ಸಂಖ್ಯೆ 0824-2220301, 0824-2220318 ನಂಬರ್ ಗೆ ಕರೆ ಮಾಡಿ ತಮ್ಮ ಅಹವಾಲುಗಳನ್ನು ತಿಳಿಸಬಹುದು ಎಂದು ಮಂಗಳೂರು ಮಹಾನಗರ ಪಾಲಿಕೆಯ ಪ್ರಕಟಣೆ ತಿಳಿಸಿದೆ.
ಫೆ. 28ರಂದು ಮೇಯರ್ ಪೋನ್-ಇನ್ ಕಾರ್ಯಕ್ರಮ Read More »
ಕರಾವಳಿ, ಕರ್ನಾಟಕ