ಮೈಸೂರು ದಸರಾ 2024- ‘ಯುವ ಸಂಭ್ರಮ’ದ ಪೋಸ್ಟರ್, ವೆಬ್ ಸೈಟ್ ಬಿಡುಗಡೆ
(ನ್ಯೂಸ್ ಕಡಬ) newskadaba.com ಮೈಸೂರು, ಸೆ.21. ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024 ಸಿದ್ಧತಾ ಕಾರ್ಯಗಳು ಭರದಿಂದ ಸಾಗಿದ್ದು ಇಂದು ‘ಯುವ ಸಂಭ್ರಮ’ದ ಪೋಸ್ಟರ್ ಬಿಡುಗಡೆ, ದಸರಾ ವೆಬ್ ಸೈಟ್ ಗೆ ಚಾಲನೆ ನೀಡಲಾಯಿತು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. ಮಹಾದೇವಪ್ಪ, ಫೋಸ್ಟರ್ ಹಾಗೂ ದಸರಾ ವೆಬ್ ಸೈಟ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಪಂ ಮುಖ್ಯ […]
ಮೈಸೂರು ದಸರಾ 2024- ‘ಯುವ ಸಂಭ್ರಮ’ದ ಪೋಸ್ಟರ್, ವೆಬ್ ಸೈಟ್ ಬಿಡುಗಡೆ Read More »
ಕರ್ನಾಟಕ
