MBBS ಓದಲು ಬಯಸುವವರಿಗೆ ಸಿಹಿ ಸುದ್ದಿ: ಕರ್ನಾಟಕಕ್ಕೆ 400 ಹೆಚ್ಚುವರಿ ವೈದ್ಯಕೀಯ ಸೀಟುಗಳಿಗೆ NMC ಅನುಮೋದನೆ!
(ನ್ಯೂಸ್ ಕಡಬ) newskadaba.com, ಸೆ. 03 ಬೆಂಗಳೂರು: ಎಂಬಿಬಿಎಸ್ ವ್ಯಾಸಂಗ ಮಾಡಲು ಬಯಸುವವರಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಒಳ್ಳೆಯ ಸುದ್ದಿ ನೀಡಿದೆ. ಕರ್ನಾಟಕಕ್ಕೆ ಹೆಚ್ಚುವರಿ 400 ವೈದ್ಯಕೀಯ ಸೀಟುಗಳು ಲಭ್ಯವಾಗಿದ್ದು, ಎರಡನೇ ಸುತ್ತಿನ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಗಣಿಸಿದೆ. ನೀಟ್ ಫಲಿತಾಂಶದ ನಂತರ ಪ್ರಕಟಿಸಿದ್ದ ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ 9,263 ಸೀಟುಗಳು ಲಭ್ಯವಿದ್ದವು. ರಾಜ್ಯದ ಎಂಟು ವೈದ್ಯಕೀಯ ಕಾಲೇಜುಗಳಲ್ಲಿ ತಲಾ 50 ಸೀಟುಗಳ ಹೆಚ್ಚಳಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಅನುಮತಿ ನೀಡಿದ್ದು, ರಾಜ್ಯದಲ್ಲಿ […]

