MBBS ಓದುವ ಎಸ್.ಸಿ ವಿದ್ಯಾರ್ಥಿಗಳಿಗೆ 50 ಲಕ್ಷ ರೂ. ಪ್ರೋತ್ಸಾಹಧನ

(ನ್ಯೂಸ್ ಕಡಬ) newskadaba.com ನ. 07. ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ಓದುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 50 ಲಕ್ಷ ರೂ.ಗಳವರೆಗೆ ಪ್ರೋತ್ಸಾಹಧನ ಮಂಜೂರು ಮಾಡಲು ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಪಿಯುಸಿಯಲ್ಲಿ ಶೇಕಡಾ 95 ರಷ್ಟು ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಪಡೆದು ನೀಟ್ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ಲಭ್ಯವಾಗದಿದ್ದಾಗ ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್‌ ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಮೊದಲನೇ ವರ್ಷದ ಕಾಲೇಜು ಶುಲ್ಕ […]

MBBS ಓದುವ ಎಸ್.ಸಿ ವಿದ್ಯಾರ್ಥಿಗಳಿಗೆ 50 ಲಕ್ಷ ರೂ. ಪ್ರೋತ್ಸಾಹಧನ Read More »

ಕರ್ನಾಟಕ