ಏರೋನಿಕ್ಸ್ ಕಂಪನಿ ಸಿಇಒ ಮತ್ತು ಎಂಡಿ ಹತ್ಯೆ ಪ್ರಕರಣ- ಮೂವರ ಬಂಧನ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 12. ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಎಂಡಿ ಹಾಗೂ ಸಿಇಒ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಫಿಲೆಕ್ಸ್, ವಿನಯ್ ರೆಡ್ಡಿ, ಸಂತೋಷ್ ಎಂದು ಗುರುತಿಸಲಾಗಿದೆ. ಏರೋನಿಕ್ಸ್ ಮೀಡಿಯಾ ಪ್ರೈ. ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಫಣೀಂದ್ರ ಸುಬ್ರಹ್ಮಣ್ಯ ಮತ್ತು ಅದೇ ಕಂಪೆನಿಯಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ವಿನು ಕುಮಾರ್ ಅವರನ್ನು ಮಂಗಳವಾರದಂದು ಸಂಜೆ 4 ಗಂಟೆ ಸುಮಾರಿಗೆ ಮಾರಕಾಸ್ತ್ರಗಳೊಂದಿಗೆ ಅಮೃತಹಳ್ಳಿಯಲ್ಲಿರುವ ಕಂಪೆನಿ ಕಚೇರಿಗೆ ನುಗ್ಗಿದ ಆರೋಪಿಗಳು ಹಲ್ಲೆ […]
ಏರೋನಿಕ್ಸ್ ಕಂಪನಿ ಸಿಇಒ ಮತ್ತು ಎಂಡಿ ಹತ್ಯೆ ಪ್ರಕರಣ- ಮೂವರ ಬಂಧನ Read More »
ಕರ್ನಾಟಕ, ಕ್ರೈಮ್ ನ್ಯೂಸ್