ಎಂಡಿಎಂಎ ಮಾದಕವಸ್ತು ಮಾರಾಟ – ಆರೋಪಿ ಸೆರೆ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಸಿಸಿಬಿ ಪೊಲೀಸರು ಕಾರ್ಯಚರಣೆ ನಡೆಸಿ ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ರಿಜ್ವಾನ್(34) ಎಂದು ಗುರುತಿಸಲಾಗಿದೆ. ಈತ ಶುಕ್ರವಾರದಂದು ಪಡುಶೆಡ್ಡೆ ಗ್ರಾಮದ ಬೊಂದೇಲ್ – ಮೂಡುಶೆಡ್ಡೆ ರಸ್ತೆಯಲ್ಲಿರುವ ರೈಲ್ವೇ ಟ್ರ್ಯಾಕ್ ನ ಅಂಡರ್ ಪಾಸ್ ಬಳಿಯಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು […]
ಎಂಡಿಎಂಎ ಮಾದಕವಸ್ತು ಮಾರಾಟ – ಆರೋಪಿ ಸೆರೆ Read More »
ಕರಾವಳಿ, ಕ್ರೈಮ್ ನ್ಯೂಸ್