crime, arrest, suspected

ಎಂಡಿಎಂಎ ಮಾದಕ ದ್ರವ್ಯ ಸಾಗಾಟ: 5 ಮಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 02.  ನಿಷೇಧಿತ ಎಂಡಿಎಂಎ ಮಾದಕ ದ್ರವ್ಯ ಮಾರಾಟ ಮತ್ತು ಸಾಗಾಟದಲ್ಲಿ ತೊಡಗಿದ್ದ ಐವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ 70 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಗಳನ್ನು ಶಿವಮೊಗ್ಗ ಟಿಪ್ಪು ನಗರದ ಅಬ್ದುಲ್ ಶಾಕೀರ್ (24). ಬಿ.ಎಸ್.ನಗರ, ಮಂಜೇಶ್ವರ, ಉದ್ಯಾವರ ನಿವಾಸಿ ಹಸನ್ ಆಶೀರ್ (34) ಕಣ್ಣೂರಿನ ಪಯ್ಯನೂರಿನ ಪೆರಿಂಗಂ ನಿವಾಸಿ ರಿಯಾಝ್ ಎ.ಕೆ (31), ಕಾಸರಗೋಡು ವರ್ಕಾಡಿ ಪಾವೂರು ಕೆದಂಬಾಡಿ ಮನೆ ನಿವಾಸಿ ಮಹಮ್ಮದ್ ನೌಶಾದ್ (22), ಮತ್ತು […]

ಎಂಡಿಎಂಎ ಮಾದಕ ದ್ರವ್ಯ ಸಾಗಾಟ: 5 ಮಂದಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್