ಎಂಡಿಎಂಎ ಮಾದಕ ವಸ್ತು ಸಹಿತ ಆರೋಪಿಯ ಸೆರೆ – ಸಿಸಿಬಿ ಪೊಲೀಸರ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹಸನ್ ಸಾಧಿಕ್ ಯಾನೆ ಬ್ಲೇಡ್ ಸಾಧಿಕ್(35) ಎಂದು ಗುರುತಿಸಲಾಗಿದೆ. ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡ ಆರೋಪಿಯಾಗಿರುವ ಈತ, ಬೆಂಗಳೂರಿನಿಂದ ಎಂಡಿಎಂಎ ಮಾದಕ ವಸ್ತುವನ್ನು ಖರೀದಿಸಿ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾರುತಿ 800 ಕಾರಿನಲ್ಲಿ ತಂದು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದನು. […]

ಎಂಡಿಎಂಎ ಮಾದಕ ವಸ್ತು ಸಹಿತ ಆರೋಪಿಯ ಸೆರೆ – ಸಿಸಿಬಿ ಪೊಲೀಸರ ಕಾರ್ಯಾಚರಣೆ Read More »

ಕರಾವಳಿ, ಕ್ರೈಮ್ ನ್ಯೂಸ್