ಮಳೆಗಾಲದಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
(ನ್ಯೂಸ್ ಕಡಬ) newskadaba.com ಮಂಗಳೂರು, ಮೇ. 21. ದಕ್ಷಿಣ ಕನ್ನಡ ಜಿಲ್ಲೆಯ ಟೆರಿಟೋರಿಯಲ್ ವಾಟರ್ಸ್ (12 ನಾಟಿಕಲ್ ಮೈಲ್ ವರೆಗಿನ) ಭಾಗದಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳ ನಿಷೇಧವನ್ನು ಹೇರಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿರುತ್ತಾರೆ. […]
ಮಳೆಗಾಲದಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧ Read More »
ಕರಾವಳಿ