ಎಸ್ಸಿ/ಎಸ್ಟಿ ಪತ್ರಕರ್ತರಿಗೆ ಮೀಡಿಯಾ ಕಿಟ್ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ.26. ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು […]

ಎಸ್ಸಿ/ಎಸ್ಟಿ ಪತ್ರಕರ್ತರಿಗೆ ಮೀಡಿಯಾ ಕಿಟ್ – ಅರ್ಜಿ ಆಹ್ವಾನ Read More »

ಕರ್ನಾಟಕ