ವೈದ್ಯರ ಚೀಟಿ ಇಲ್ಲದೇ ಮೆಡಿಸಿನ್ ಕೊಡುವ ಮೆಡಿಕಲ್ ಸ್ಟೋರ್ ವಿರುದ್ದ ಕಠಿಣ ಕ್ರಮ- ಸಚಿವ ಗುಂಡೂರಾವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 21. ರಾಜ್ಯದಲ್ಲಿ ಮಾದಕ ವಸ್ತುಗಳ ಹಾವಳಿಯನ್ನು ಬೇರು ಸಮೇತ ಕಿತ್ತೆಗೆಯಲು ರಾಜ್ಯ ಸರಕಾರ ಪಣತೊಟ್ಟಿದ್ದು, ಹೀಗಾಗಿ ಇನ್ನುಮುಂದೆ ರಾಜ್ಯದಲ್ಲಿ ವೈದ್ಯರ ಚೀಟಿ ಇಲ್ಲದೇ ಮಾತ್ರೆ ಕೊಡುವ ‘ಮೆಡಿಕಲ್ ಸ್ಟೋರ್’ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಮೆಡಿಕಲ್ ಸ್ಟೋರ್ ಗಳಲ್ಲಿ ವೈದ್ಯರ ಚೀಟಿ ಇಲ್ಲದೇ ಮಾತ್ರೆಗಳನ್ನು ಕೊಡುತ್ತಿದ್ದಾರೆ. ಸಿಂಥೆಟಿಕ್ ಡ್ರಗ್ಸ್ ಸಿಗುತ್ತಿದೆ ಎಂಬ ಮಾಹಿತಿ ಲಭಿಸಿದ ಮೇರೆಗೆ ಅಂಗಡಿಗಳ ಮೇಲೆ ದಿಢೀರ್ […]

ವೈದ್ಯರ ಚೀಟಿ ಇಲ್ಲದೇ ಮೆಡಿಸಿನ್ ಕೊಡುವ ಮೆಡಿಕಲ್ ಸ್ಟೋರ್ ವಿರುದ್ದ ಕಠಿಣ ಕ್ರಮ- ಸಚಿವ ಗುಂಡೂರಾವ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್