ಶಿಕ್ಷಕನಿಂದ ನಿರಂತರ ಕಿರುಕುಳ; ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ವೈದ್ಯಕೀಯ ವಿದ್ಯಾರ್ಥಿನಿ
(ನ್ಯೂಸ್ ಕಡಬ) newskadaba.com ಜು. 19. ಗ್ರೇಟರ್ ನೋಯ್ಡಾದ ಶಾರದಾ ವಿಶ್ವವಿದ್ಯಾಲಯದ ಎರಡನೇ ವರ್ಷದ ಬಿಡಿಎಸ್ ವಿದ್ಯಾರ್ಥಿನಿಯೊಬ್ಬಳು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಅಧ್ಯಾಪಕರ ಕಿರುಕುಳ ಕಾರಣ ಎನ್ನಲಾಗಿದೆ. ಈ ಘಟನೆ ನಾಲೆಡ್ಜ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದಿದೆ. ಘಟನಾ ಸ್ಥಳದಿಂದ ಪೊಲೀಸರು ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಂಡಿದ್ದು, ಅದರಲ್ಲಿ ವಿದ್ಯಾರ್ಥಿನಿ ತನ್ನ ಶಿಕ್ಷಕ ತನಗೆ ಕಿರುಕುಳ ನೀಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಶನಿವಾರ ತಡರಾತ್ರಿ ನಾಲೆಡ್ಜ್ ಪಾರ್ಕ್‌ನಲ್ಲಿರುವ ಶಾರದಾ ವಿಶ್ವವಿದ್ಯಾಲಯದ ಬಾಲಕಿಯರ ಹಾಸ್ಟೆಲ್‌ನಲ್ಲಿ ಬಿಡಿಎಸ್ ದ್ವಿತೀಯ […]
ಶಿಕ್ಷಕನಿಂದ ನಿರಂತರ ಕಿರುಕುಳ; ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ವೈದ್ಯಕೀಯ ವಿದ್ಯಾರ್ಥಿನಿ Read More »
ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
