medical student

Death, deadbody, Waterfall

5ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com com ಮಂಗಳೂರು, ಜು. 31. ಅಪಾರ್ಚ್‌ಮೆಂಟ್‌ ನ 5ನೇ ಮಹಡಿಯಿಂದ ಜಾರಿ ಬಿದ್ದು ಮೆಡಿಕಲ್‌ ಕಾಲೇಜು ವಿದ್ಯಾರ್ಥಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮೂಲತಃ ಅಡ್ಯಾರು ನಿವಾಸಿ, ಪ್ರಸ್ತುತ ಕದ್ರಿ ಶಿವಭಾಗ್‌ ನಲ್ಲಿ ವಾಸವಾಗಿದ್ದ ಸಮಯ್‌ (21) ಎಂದು ಗುರುತಿಸಲಾಗಿದೆ. ಈತ ತನ್ನ ಫ್ಲ್ಯಾಟ್‌ ನ ಬಾಲ್ಕನಿಯಲ್ಲಿ ಬೆಳಗ್ಗಿನ ಸಮಯ ಓದುತ್ತಿದ್ದಾಗ ಅವರ ತಾಯಿ ಕಾರು ತೊಳೆಯಲೆಂದು ನೆಲಮಹಡಿಗೆ ಹೋಗೋಣ ಎಂದು ಹೇಳಿ ಕೆಳಗೆ ಹೋಗಿದ್ದರು. ಅವರಿಗೆ ಸಹಾಯ […]

5ನೇ ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಐಫೋನ್ ಗೆದ್ದಿರುವುದಾಗಿ ಹೇಳಿ ವಿದ್ಯಾರ್ಥಿನಿಗೆ ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 06. ಬಹುಮಾನ ಗೆದ್ದಿರುವುದಾಗಿ ಕರೆ ಮಾಡಿದ್ದ ವ್ಯಕ್ತಿಯೋರ್ವ, ವೈದ್ಯಕೀಯ ವಿದ್ಯಾರ್ಥಿನಿಗೆ ವಂಚಿಸಿರುವ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೂ. 03ರಂದು ಅಪರಿಚಿತನೋರ್ವ ಕರೆ ಮಾಡಿ ‘ನೀವು ಐಫೋನ್ ಪ್ರೊ-12 ಗೆದ್ದಿದ್ದೀರಿ. ಅದನ್ನು ಕಳುಹಿಸಿಕೊಡಲು ಜಿಎಸ್‌ಟಿ ಪಾವತಿಸಬೇಕು’ ಎಂದು ಹೇಳಿದ್ದ. ಅದನ್ನು ನಂಬಿದ ವ್ಯಕ್ತಿ ಗೂಗಲ್‌ಪೇ ಮೂಲಕ ಹಂತ ಹಂತವಾಗಿ 98,972 ರೂ. ಕಳುಹಿಸಿದ್ದು, ಬಳಿಕ ಅಪರಿಚಿತ ವ್ಯಕ್ತಿ ಮತ್ತಷ್ಟು ಹಣವನ್ನು ಕಳುಹಿಸುವಂತೆ ಸೂಚಿಸಿದ ಎಂದು ವಿದ್ಯಾರ್ಥಿನಿ ದೂರಿನಲ್ಲಿ

ಮಂಗಳೂರು: ಐಫೋನ್ ಗೆದ್ದಿರುವುದಾಗಿ ಹೇಳಿ ವಿದ್ಯಾರ್ಥಿನಿಗೆ ವಂಚನೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top