ಇಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿದ್ದರಾಮಯ್ಯ
(ನ್ಯೂಸ್ ಕಡಬ)newskadaba.com ನವದೆಹಲಿ, ಆ.03: ಕಾಂಗ್ರೆಸ್ ಹೈಕಮಾಂಡ್ ಬುಲಾವ್ ಮೇರೆಗೆ ನಿನ್ನೆ ನವದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಭೇಟಿಗೆ ಸಮಯ ಸಿಕ್ಕಿದ್ದು, ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರು ಎರಡನೇ ಸಲ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿಯವರನ್ನು ಭೇಟಿಯಾಗುತ್ತಿರುವುದು ಕುತೂಹಲ ಮೂಡಿಸಿದೆ. ಕೇವಲ ಪ್ರಧಾನಿ […]
ಇಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿದ್ದರಾಮಯ್ಯ Read More »
ರಾಷ್ಟ್ರೀಯ ನ್ಯೂಸ್
