ಹೊಸ ಸೇತುವೆ ನಿರ್ಮಿಸುವ ಕುರಿತು ಜಿಲ್ಲಾಧಿಕಾರಿಯೊಂದಿಗೆ ಸಭೆ..!

(ನ್ಯೂಸ್ ಕಡಬ) newskadaba.com ಅ. 30. ಅಡ್ಡೂರು-ಪೊಳಲಿ ಸೇತುವೆ ಮತ್ತು ಉಳಾಯಿಬೆಟ್ಟು ಕಿರು ಸೇತುವೆಯ ಧಾರಣಾ ಸಾಮರ್ಥ್ಯ ಹೆಚ್ಚಿಸುವ ಹಾಗೂ ಎರಡೂ ಕಡೆ ಹೊಸ ಸೇತುವೆ ನಿರ್ಮಿಸುವ ಕುರಿತಾಗಿ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಮತ್ತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಜಿಲ್ಲಾಧಿಕಾರಿಯೊಂದಿಗೆ ಮಾತುಕತೆ ನಡೆಸಿದರು. ಎರಡೂ ಕಡೆ ಸೇತುವೆಯ ಘನ ವಾಹನ ಸಂಚಾರ ಸ್ಥಗಿತದಿಂದ ಸಾರ್ವಜನಿಕ ಬಸ್ ಸಂಚಾರ ಮತ್ತು ಕಾರ್ಮಿಕರಿಗೆ ತೀವ್ರ ತೊಂದರೆ ಉಂಟಾಗಿದೆ. ಇತ್ತೀಚೆಗೆ ಪೊಳಲಿ ಮತ್ತು ಉಳಾಯಿಬೆಟ್ಟಿನಲ್ಲಿ […]

ಹೊಸ ಸೇತುವೆ ನಿರ್ಮಿಸುವ ಕುರಿತು ಜಿಲ್ಲಾಧಿಕಾರಿಯೊಂದಿಗೆ ಸಭೆ..! Read More »

ಕರಾವಳಿ