ಏರ್ಪೋರ್ಟ್ ಮಾದರಿಯಲ್ಲಿ ಮೆಜೆಸ್ಟಿಕ್ ರೈಲು ನಿಲ್ದಾಣ ಅಭಿವೃದ್ಧಿ: ವಿ.ಸೋಮಣ್ಣ
(ನ್ಯೂಸ್ ಕಡಬ) newskadaba.com ನ. 19. ಬೆಂಗಳೂರು: ಏರ್ಪೋರ್ಟ್ ಮಾದರಿಯಲ್ಲಿ ಮೆಜೆಸ್ಟಿಕ್ ರೈಲು ನಿಲ್ದಾಣ ಅಭಿವೃದ್ಧಿ ಮಾಡುತ್ತೇವೆ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸೋಮವಾರ ಹೇಳಿದರು. ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಅಭಿವೃದ್ಧಿಗೆ ಡಿಪಿಆರ್ ಸಿದ್ಧವಾಗಿದೆ. ರೈಲು ನಿಲ್ದಾಣ ಅಭಿವೃದ್ಧಿ ಬಗ್ಗೆ ರೈಲ್ವೆ ಮಂಡಳಿ ಕೆಲ ಸ್ಪಷ್ಟನೆ ಕೇಳಿದೆ. ಮುಂದಿನ ದಿನಗಳಲ್ಲಿ ರೈಲ್ವೆ ಮಂಡಳಿಗೆ ಮಾಹಿತಿ ನೀಡಲಾಗುವುದು. ಒಳ್ಳೆಯ ಕೆಲಸಗಳಿಗೆ ಪ್ರಧಾನಿ ಮೋದಿ ಬೇಡ ಎನ್ನುವುದಿಲ್ಲ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಜೊತೆ […]
ಏರ್ಪೋರ್ಟ್ ಮಾದರಿಯಲ್ಲಿ ಮೆಜೆಸ್ಟಿಕ್ ರೈಲು ನಿಲ್ದಾಣ ಅಭಿವೃದ್ಧಿ: ವಿ.ಸೋಮಣ್ಣ Read More »
ಕರ್ನಾಟಕ
