ಮೇಕೆದಾಟು ಯೋಜನೆ: ಹೊಸ DPR ಸಿದ್ಧಪಡಿಸಿ ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ: ಡಿಕೆ.ಶಿವಕುಮಾರ್

(ನ್ಯೂಸ್‌ ಕಡಬ) newskadaba.com,  ನ.19 ಬೆಂಗಳೂರು: ಮೇಕೆದಾಟು ಜಲಾಶಯ ಯೋಜನೆಯ ಕುರಿತು ರಾಜ್ಯ ಸರ್ಕಾರ ಹೊಸ ಡಿಪಿಆರ್ (ವಿವರವಾದ ಯೋಜನಾ ವರದಿ) ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳವಾರ ಹೇಳಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯೋಜನೆಯನ್ನು ಕಾರ್ಯಗತಗೊಳಿಸಲು ರಾಜ್ಯ ಸರ್ಕಾರ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಗಿದೆ ಎಂದು ಹೇಳಿದರು. ಈ ಬಾರಿಯ ಹೊಸ ಡಿಪಿಆರ್ ಸಿದ್ದಪಡಿಸಿದ ನಂತರ ಕೇಂದ್ರಕ್ಕೆ ನಿಯೋಗವೊಂದನ್ನು ಕೊಂಡೊಯ್ದು ಅಲ್ಲಿ […]

ಮೇಕೆದಾಟು ಯೋಜನೆ: ಹೊಸ DPR ಸಿದ್ಧಪಡಿಸಿ ಶೀಘ್ರದಲ್ಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ: ಡಿಕೆ.ಶಿವಕುಮಾರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್