ದಸರಾ ಗಜಪಡೆ ಮಾಜಿ ಕ್ಯಾಪ್ಟನ್​ ಅರ್ಜುನನ ಸ್ಮಾರಕ ಲೋಕಾರ್ಪಣೆ

(ನ್ಯೂಸ್‌ ಕಡಬ) newskadaba.com ಜೂ.28: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಡಿ.ಬಿ.ಕುಪ್ಪೆಯಲ್ಲಿ ದಸರಾ ಗಜಪಡೆಯ ಮಾಜಿ ಕ್ಯಾಪ್ಟನ್​ ಅರ್ಜುನನ ಸ್ಮಾರಕವನ್ನು ಅರಣ್ಯ‌ ಸಚಿವ ಈಶ್ವರ ಬಿ.ಖಂಡ್ರೆ ಶುಕ್ರವಾರ ಲೋಕಾರ್ಪಣೆ ಮಾಡಿದರು. ಈ ವೇಳೆಯಲ್ಲಿ ಮಾತನಾಡಿದ ಈಶ್ವರ ಖಂಡ್ರೆ, ಹಂತ-ಹಂತವಾಗಿ ಈ ಸ್ಮಾರಕವನ್ನು ಅಭಿವೃದ್ಧಿಪಡಿಸಲಾಗುವುದು. ಅರ್ಜುನ ಆನೆ ಪಾಲ್ಗೊಂಡ ವಿವಿಧ ಕಾರ್ಯಾಚರಣೆಗಳ ಚಿತ್ರ, ದಸರಾ ಮಹೋತ್ಸವದ ಅಪರೂಪದ ಕ್ಷಣಗಳ ಚಿತ್ರ ಎಲ್ಲವನ್ನೂ ಇಲ್ಲಿ ಪ್ರದರ್ಶಿಸುವ ಮೂಲಕ ಅರ್ಜುನ ಆನೆಯ ಶೌರ್ಯ, ಸಾಹಸ ಎಲ್ಲರಿಗೂ ತಿಳಿಯುವಂತೆ ಮಾಡಲಾಗುವುದು” ಎಂದರು. “ಈ ಸ್ಮಾರಕ […]

ದಸರಾ ಗಜಪಡೆ ಮಾಜಿ ಕ್ಯಾಪ್ಟನ್​ ಅರ್ಜುನನ ಸ್ಮಾರಕ ಲೋಕಾರ್ಪಣೆ Read More »

ಕರ್ನಾಟಕ