ಬೈಕ್ – ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ► ಓರ್ವ ಮೃತ್ಯು, ಇನ್ನೋರ್ವ ಗಂಭೀರ
(ನ್ಯೂಸ್ ಕಡಬ) newskadaba.com ಮಂಜೇಶ್ವರ, ಸೆ.18. ರಾಷ್ಟ್ರೀಯ ಹೆದ್ದಾರಿ 66 ರ ಹೊಸಂಗಡಿ ಸಮೀಪದ ಚೆಕ್ ಪೋಸ್ಟ್ ಬಳಿಯ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಅಪಾಚಿ ಬೈಕೊಂದು ಪರಸ್ಪರ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟು ಜೊತೆಗಿದ್ದ ಸಂಬಂಧಿಕನೋರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಮೃತ ಯುವಕನನ್ನು ಬಂದ್ಯೋಡು ಸಮೀಪದ ಅಡ್ಕ ಭಗವತೀ ಕ್ಷೇತ್ರ ನಿವಾಸಿ ನಿತಿನ್ ಕುಮಾರ್(22) ಎಂದು ಗುರುತಿಸಲಾಗಿದೆ. ಈತನ […]
ಬೈಕ್ – ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ► ಓರ್ವ ಮೃತ್ಯು, ಇನ್ನೋರ್ವ ಗಂಭೀರ Read More »
ರಾಷ್ಟ್ರೀಯ ನ್ಯೂಸ್
