ಸಾಧಕ ವಿದ್ಯಾರ್ಥಿಗಳಿಗೆ ಕ. ಸಾ ಪ. ಕಡಬ ತಾಲೂಕು ಘಟಕದಿಂದ ಸನ್ಮಾನ
(ನ್ಯೂಸ್ ಕಡಬ) newskadaba.com, ಜು. 14. 2024- 25 ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯ ಪ್ರಥಮ ಮತ್ತು ದ್ವಿತೀಯ ಭಾಷೆ ಕನ್ನಡದಲ್ಲಿ ಪೂರ್ಣ ಅಂಕಗಳಿಸಿದ ಹಾಗೂ ಅತ್ಯುತ್ತಮ ಸಾಧನೆಗೈದ ಕಡಬ ತಾಲೂಕಿನ ವಿದ್ಯಾರ್ಥಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕದ ವತಿಯಿಂದ ಅಭಿನಂದನಾ ಕಾರ್ಯಕ್ರಮವು ಜುಲೈ 12 2025 ಶನಿವಾರದಂದು ರಾಮಕುಂಜ ವಸತಿ ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಸಾಪ ಕಡಬ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ […]
ಸಾಧಕ ವಿದ್ಯಾರ್ಥಿಗಳಿಗೆ ಕ. ಸಾ ಪ. ಕಡಬ ತಾಲೂಕು ಘಟಕದಿಂದ ಸನ್ಮಾನ Read More »
ಕರಾವಳಿ, ಕರ್ನಾಟಕ
