Meta: ಇಂದು 8,000 ಮೆಟಾ ಉದ್ಯೋಗಿಗಳಿಗೆ ಗೇಟ್ಪಾಸ್! AI ಗಾಗಿ ಭಾರಿ ಉದ್ಯೋಗ ಕಡಿತ!
(ನ್ಯೂಸ್ ಕಡಬ) newskadaba.com, ಮೇ.20: ಟೆಕ್ ಲೋಕದಲ್ಲಿ ಮತ್ತೆ ಉದ್ಯೋಗ ಕಡಿತದ ವೇವ್ ಶುರುವಾಗಿದೆ. ಸಾಮಾಜಿಕ ಜಾಲತಾಣ ದಿಗ್ಗಜ ಮೆಟಾ, ಇಂದು ಸುಮಾರು 8 ಸಾವಿರ ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲು ಮುಂದಾಗಿದೆ ಎಂಬ ವರದಿಗಳು ಭಾರೀ ಚರ್ಚೆಗೆ ಕಾರಣವಾಗಿವೆ. Meta 78 ಸಾವಿರ ಉದ್ಯೋಗಿಗಳಲ್ಲಿ ಶೇ.10ರಷ್ಟು ಹೊರಗೆ! ಮೆಟಾದ ಒಟ್ಟು 78 ಸಾವಿರ ಸಿಬ್ಬಂದಿಯಲ್ಲಿ ಸುಮಾರು ಶೇ.10ರಷ್ಟು ಜನರಿಗೆ ಗೇಟ್ಪಾಸ್ ನೀಡಲಾಗುತ್ತಿದೆ. ಕಂಪನಿಯ ಪುನರ್ವ್ಯವಸ್ಥೆ ಹಾಗೂ ವೆಚ್ಚ ಕಡಿತದ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. […]
Meta: ಇಂದು 8,000 ಮೆಟಾ ಉದ್ಯೋಗಿಗಳಿಗೆ ಗೇಟ್ಪಾಸ್! AI ಗಾಗಿ ಭಾರಿ ಉದ್ಯೋಗ ಕಡಿತ! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
