ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ – ಗುಡುಗು ಸಹಿತ ಭಾರಿ ಮಳೆ
(ನ್ಯೂಸ್ ಕಡಬ) newskadaba.com, ಸೆ.26 ಬೆಂಗಳೂರು: ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಶುಕ್ರವಾರ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವ ಇದೆ. ಕರಾವಳಿಯಲ್ಲಿ ಸೆಪ್ಟೆಂಬರ್ 27ರವರೆಗೆ ಗಂಟೆಗೆ 60 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇನ್ನು ಮುಂದಿನ 24 ಗಂಟೆಯಲ್ಲಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ […]
ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ – ಗುಡುಗು ಸಹಿತ ಭಾರಿ ಮಳೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
